alex Certify BREAKING : ಬೆಂಗಳೂರಿನಲ್ಲಿ ಘೋರ ದುರಂತ : ಸ್ವಂತ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಘೋರ ದುರಂತ : ಸ್ವಂತ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಕೋಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಗ ಶರತ್ ಎಂಬಾತ್ ತನ್ನ ತಂದೆ ಭಾಸ್ಕರ್ ಹಾಗೂ ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಈ ಹಿಂದೆಯೂ ಶರತ್ ತನ್ನ ತಂದೆ, ತಾಯಿಯ ಮೇಲೆ ಗಂಭೀರವಾಗಿ ಹಲ್ಲೆ ಮಾಡಿದ್ದ. ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...