alex Certify BREAKING : ಮಡಿಕೇರಿ ತಹಶೀಲ್ದಾರ್ ಕಚೇರಿಯ ‘FDA’ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಡಿಕೇರಿ ತಹಶೀಲ್ದಾರ್ ಕಚೇರಿಯ ‘FDA’ ನೌಕರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ..!

ಮಡಿಕೇರಿ : ತಹಶೀಲ್ದಾರ್ ಕಚೇರಿಯ ‘ಎಫ್ ಡಿಎ’ ನೌಕರ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಇಂದು ನಡೆದಿದೆ.

ಎಫ್ ಡಿಎ’ ನೌಕರ ಪ್ರಜ್ವಲ್ ಎಂಬುವವರು ತಮ್ಮ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.  ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...