alex Certify BREAKING : ಫೆ. 27ರಂದು ಕರ್ನಾಟಕ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಫೆ. 27ರಂದು ಕರ್ನಾಟಕ ಸೇರಿ 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ಘೋಷಣೆ

ನವದೆಹಲಿ: 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ.

ನಾಮಪತ್ರ ಸಲ್ಲಿಸಲು ಫೆ.15 ಕೊನೆಯ ದಿನವಾಗಿದೆ. ಬೆಳಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ (ಇಸಿಐ) ಸೋಮವಾರ ಪ್ರಕಟಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...