alex Certify BREAKING : ದೆಹಲಿಯಲ್ಲಿ ‘ಹಿಜ್ಬುಲ್ ಮುಜಾಹಿದ್ದೀನ್’ ಸಂಘಟನೆಯ ಉಗ್ರ ಅರೆಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ದೆಹಲಿಯಲ್ಲಿ ‘ಹಿಜ್ಬುಲ್ ಮುಜಾಹಿದ್ದೀನ್’ ಸಂಘಟನೆಯ ಉಗ್ರ ಅರೆಸ್ಟ್

ನವದೆಹಲಿ : ದೆಹಲಿಯಲ್ಲಿ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ಓರ್ವ ಉಗ್ರನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ .

ದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿದ ದೆಹಲಿ ವಿಶೇಷ ಪೊಲೀಸ್ ಪಡೆ  ಮೋಸ್ಟ್ ವಾಂಟೆಡ್ ಉಗ್ರ  ಜಾವೇದ್ ಅಹ್ಮದ್ ಮಟ್ಟೂನನ್ನು ಬಂಧಿಸಿದೆ.  ಈ ಸುದ್ದಿ ಈಗಷ್ಟೇ ಬ್ರೇಕ್ ಆಗಿದ್ದು, ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...