alex Certify BREAKING : ರಸ್ತೆ ತಡೆದು ಪಂಜಿನ ಮೆರವಣಿಗೆ : ‘ಮೊಹಮ್ಮದ್ ನಲಪಾಡ್’ ಸೇರಿ 25 ಮಂದಿ ವಿರುದ್ಧ ‘FIR’ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಸ್ತೆ ತಡೆದು ಪಂಜಿನ ಮೆರವಣಿಗೆ : ‘ಮೊಹಮ್ಮದ್ ನಲಪಾಡ್’ ಸೇರಿ 25 ಮಂದಿ ವಿರುದ್ಧ ‘FIR’ ದಾಖಲು

ಬೆಂಗಳೂರು : ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ ಆರೋಪದ ಹಿನ್ನೆಲೆ  ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಅಸ್ಸಾಂ ನಲ್ಲಿ ಕಾಂಗ್ರೆಸ್ ಜೋಡೋ ನ್ಯಾಯ ಯಾತ್ರೆಗೆ ತಡೆ ನೀಡಿದ್ದನ್ನು ವಿರೋಧಿಸಿ ಬೆಂಗಳೂರಿನ ಕಾಂಗ್ರೆಸ್ ಭವನದ ಬಳಿ ನಲಪಾಡ್ ಮತ್ತು ಟೀಂ ನ ಧರಣಿ ನಡೆಸಿದ್ದರು.

ಪಂಜಿನ ಮೆರವಣಿಗೆ ನಡೆಸಿ ರಸ್ತೆ ಸಂಚಾರಕ್ಕೆ ತಡೆಯೊಡ್ಡಿದ ಹಿನ್ನೆಲೆ   ಹಾಗೂ ಸಾರ್ವಜನಿಕರಿಗೆ ತೊಂದರೆ ನೀಡಿದ ಹಿನ್ನೆಲೆ   ಹೈಗ್ರೌಂಡ್ಸ್ ಠಾಣೆಯಲ್ಲಿ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ  ಎಂದು ತಿಳಿದು ಬಂದಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...