alex Certify BREAKING : ಬೆಂಗಳೂರಿನಲ್ಲಿ ‘ಓಣಂ’ ರಂಗೋಲಿ ಹಾಳು ಮಾಡಿದ ಮಹಿಳೆ ವಿರುದ್ಧ ‘FIR’ ದಾಖಲು |Video | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ‘ಓಣಂ’ ರಂಗೋಲಿ ಹಾಳು ಮಾಡಿದ ಮಹಿಳೆ ವಿರುದ್ಧ ‘FIR’ ದಾಖಲು |Video

ಬೆಂಗಳೂರು : ಬೆಂಗಳೂರಿನಲ್ಲಿ ಓಣಂ’  ರಂಗೋಲಿ ಹಾಳು ಮಾಡಿದ ಮಹಿಳೆ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಅಪಾರ್ಟ್ಮೆಂಟ್ ಒಂದರಲ್ಲಿ ಕೇರಳ ಮೂಲದ ಕೆಲವು ಮಕ್ಕಳು ಹೂವಿನ ರಂಗೋಲಿಯನ್ನು ಬಿಡಿಸಿದ್ದರು, ತನ್ನ ಅನುಮತಿಯಿಲ್ಲದೆ ಹೂವಿನ ರಂಗೋಲಿ ಹಾಕಿದರೆಂದು ಅದನ್ನು ಕಾಲಿನಿಂದ ಒದ್ದು ಹಾಳು ಮಾಡಿದ್ದರು.

ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು, ಮಹಿಳೆಯ ದುರ್ವರ್ತನೆಗೆ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಹಿಳೆ ವಿರುದ್ಧ ಬೆಂಗಳೂರಿನ ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯ ಥಣಿಸಂದ್ರದ ಮೊನಾರ್ಕ್ ಸೆರಿನಿಟಿ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ನಡೆದಿತ್ತು. , ತನ್ನ ಅನುಮತಿಯಿಲ್ಲದೆ ಹೂವಿನ ರಂಗೋಲಿ ಬಿಡಿಸಿದರೆಂದು ರೊಚ್ಚಿಗೆದ್ದ ಮಹಿಳೆ ರಂಗೋಲಿಯನ್ನು ನಾಶ ಮಾಡಿದ್ದಳು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...