alex Certify BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ ಅಗ್ನಿಶಾಮಕ ದಳ ದೌಡು

ಚಾಮರಾಜನಗರ : ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ ಸಂಭವಿಸಿದೆ.
ದೇಗುಲದ ಹಿಂಭಾಗದಲ್ಲಿರುವ ಲಾಡು ತಯಾರಿಕಾ ಘಟಕದಲ್ಲಿ ಬೆಂಕಿ ಹೊತ್ತಿಕೊಂಡಿದೆ.

ಇಂದು ಮಧ್ಯಾಹ್ನ 2 : 30 ರ ಸುಮಾರಿಗೆ 10-15 ಮಂದಿ ಸಿಬ್ಬಂದಿ ಲಾಡು ತಯಾರಿಕೆಯಲ್ಲಿ ತೊಡಗಿದ್ದರು. ಅವರು ಊಟಕ್ಕೆ ತೆರಳಿದ ವೇಳೆಗೆ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಬೆಂಕಿ ಹತ್ತಿಕೊಂಡಿದೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ ಎಂದು ತಿಳಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...