alex Certify BREAKING : ಬೆಳ್ಳಂ ಬೆಳಗ್ಗೆ ಪ್ರಯಾಗ್’ರಾಜ್ ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ : 2 ಕಾರುಗಳು ಸುಟ್ಟುಭಸ್ಮ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳ್ಳಂ ಬೆಳಗ್ಗೆ ಪ್ರಯಾಗ್’ರಾಜ್ ನಲ್ಲಿ ಮತ್ತೆ ಭೀಕರ ಅಗ್ನಿ ಅವಘಡ : 2 ಕಾರುಗಳು ಸುಟ್ಟುಭಸ್ಮ.!

ಪ್ರಯಾಗ್ ರಾಜ್ : ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, 2 ವಾಹನಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಪರಿಣಾಮ 2 ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ತಿಳಿದು ಬಂದಿಲ್ಲ.ಬೆಂಕಿಯನ್ನು ನಂದಿಸಲು ಹಲವಾರು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದೆ. ಪ್ರಯಾಗ್ ರಾಜ್ ನಲ್ಲಿ ಮಹಾಕುಂಭಮೇಳ ನಡೆಯುತ್ತಿದ್ದು, ಕೋಟ್ಯಾಂತರ ಭಕ್ತರು ಪವಿತ್ರ ಸ್ನಾನ ಮಾಡುತ್ತಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...