alex Certify BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಚಲಿಸುತ್ತಿದ್ದ ‘BMTC’ ಬಸ್ ನಲ್ಲಿ ಬೆಂಕಿ : ತಪ್ಪಿದ ಭಾರಿ ಅನಾಹುತ

ಬೆಂಗಳೂರು : ಚಲಿಸುತ್ತಿದ್ದBMTC ಬಸ್ ಗೆ ಬೆಂಕಿ ತಗುಲಿದ್ದು, ಭಾರಿ ಅನಾಹುತವೊಂದು ತಪ್ಪಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ಈ ಘಟನೆ ನಡೆದಿದೆ.

ಚಲಿಸುತ್ತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್ ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ದುರಂತವೊಂದು ತಪ್ಪಿದೆ.
ಕೂಡಲೇ ಚಾಲಕ ಸೋಮಶೇಖರ್ ಎಂಬುವವರು ಬಸ್ಸಿನಲ್ಲಿದ್ದ ಸಿಲಿಂಡರ್ ಬಳಿಸಿ ಬೆಂಕಿ ನಂದಿಸಿದ್ದಾರೆ. ಬಸ್ ನಲ್ಲಿದ್ದ 9 ಮಂದಿ ಪ್ರಯಾಣಿಕರು ಪಾರಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...