alex Certify BREAKING : ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ ; 72 ವರ್ಷದ ವೃದ್ದ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿ ; 72 ವರ್ಷದ ವೃದ್ದ ಸಾವು..!

ಹಾವೇರಿ : ಹಾವೇರಿ ಜಿಲ್ಲೆಯಲ್ಲಿ ಇಲಿ ಜ್ವರಕ್ಕೆ ಮೊದಲ ಬಲಿಯಾಗಿದೆ ಎಂಬ ಮಾಹಿತಿ ಇದೀಗ ಹೊರಬಿದ್ದಿದೆ.

ಹಾನಗಲ್ ತಾಲೂಕಿನ ಅರಳೇಶ್ವರ ಗ್ರಾಮದ ಉಮೇಶ್ ( 72) ಇಲಿ ಜ್ವರಕ್ಕೆ ಬಲಿಯಾಗಿದ್ದು, ಆತಂಕ ಸೃಷ್ಟಿಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಉಮೇಶ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇಲಿ ಜ್ವರದ ಲಕ್ಷಣಗಳು..!

• ಶೀತ, ಜ್ವರ
• ವಾಂತಿ, ತಲೆನೋವು
• ಸ್ನಾಯು ಸೆಳೆತ
• ಕಣ್ಣಿನಲ್ಲಿ ಉರಿಯೂತ
• ಕೀಲುಗಳು ನೋವಿನಿಂದ ಊದುಕೊಳ್ಳು
• ಬಿಟ್ಟು ಬಿಟ್ಟು ಜ್ವರ ಬರುವುದು

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...