alex Certify BREAKING : ಲಡಾಖ್ ನ ‘LAC’ ಬಳಿ ಪ್ರವಾಹದಲ್ಲಿ ಕೊಚ್ಚಿಹೋದ ಐವರು ಸೇನಾ ಯೋಧರು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಲಡಾಖ್ ನ ‘LAC’ ಬಳಿ ಪ್ರವಾಹದಲ್ಲಿ ಕೊಚ್ಚಿಹೋದ ಐವರು ಸೇನಾ ಯೋಧರು..!

ಲಡಾಖ್ ನ   ಎಲ್ಎಸಿ ಬಳಿ ಪ್ರವಾಹದಲ್ಲಿ ಐವರು ಸೇನಾ ಯೋಧರು ಕೊಚ್ಚಿಕೊಂಡು ಹೋಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಲಡಾಖ್ ನ ಎಲ್ಎಸಿ ಬಳಿ ಶನಿವಾರ ಸಂಭವಿಸಿದ ಪ್ರವಾಹದಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ಸೇರಿದಂತೆ ಐವರು ಸೇನಾ ಸೈನಿಕರು ಕೊಚ್ಚಿ ಹೋಗಿದ್ದಾರೆ ಎಂದು ವರದಿ ತಿಳಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...