alex Certify BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥ

ಚಿತ್ರದುರ್ಗ : ಚಿತ್ರದುರ್ಗದಲ್ಲಿ ಕಲುಷಿತ ನೀರು ಸೇವಿಸಿ ಮತ್ತೆ ನಾಲ್ವರು ಅಸ್ವಸ್ಥಗೊಂಡಿರುವ ಘಟನೆ ಚಿತ್ರದುರ್ಗ ನಗರದ ಆಶ್ರಯ ಕಾಲೋನಿಯಲ್ಲಿ ನಡೆದಿದೆ.

ಆಶ್ರಯ ಕಾಲೋನಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರಿಗೆ ವಾಂತಿ ಭೇದಿಯಾಗಿದ್ದು, ಅಸ್ವಸ್ಥಗೊಂಡ ನಾಲ್ವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲಾಸ್ಪತ್ರೆಯ ಡಿಹೆಚ್ ಒ ಮಾಹಿತಿ ನೀಡಿದ್ದಾರೆ.

ಇನ್ನು ಇತ್ತೀಚೆಗಷ್ಟೇ ಚಿತ್ರದುರ್ಗ ಜಿಲ್ಲೆಯ ಕಾವಾಡಿಗರ ಹಟ್ಟಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದು, ಹಲವರು ಅಸ್ವಸ್ಥಗೊಂಡು ಆಸ್ಪತ್ಥಗೊಂಡು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...