alex Certify BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ : 100 ಹೊಸ ‘BMTC’ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪ್ರಯಾಣಿಕರಿಗೆ ಗುಡ್ ನ್ಯೂಸ್ : 100 ಹೊಸ ‘BMTC’ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು : ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, 100 ಹೊಸ ಬಿಎಂಟಿಸಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಬಳಿ ನಡೆದ ಕಾರ್ಯಕ್ರಮದಲ್ಲಿ 100 ಹೊಸ ಬಿಎಂಟಿಸಿ ಬಸ್ ಗಳಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.

ರಾಜ್ಯ ಸರ್ಕಾರವು ₹336 ಕೋಟಿ ವೆಚ್ಚದಲ್ಲಿ ಒಟ್ಟು 840 ಹೊಸ ಬಸ್ಗಳ ಖರೀದಿಗೆ ಒಪ್ಪಿಗೆ ನೀಡಿದೆ. ಮೊದಲ ಹಂತದಲ್ಲಿ 100 ಬಿಎಸ್- VI ಬಸ್ಸುಗಳು ರಸ್ತೆಗಿಳಿಯಲಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ 10 ಗಂಟೆಗೆ ವಿಧಾನಸೌಧದ ಮುಂಭಾಗ ಈ ಬಸ್ಸುಗಳಿಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಸಚಿವ ಕೆಜೆ ಜಾರ್ಜ್ ಮತ್ತಿತರರಿದ್ದರು.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...