ದೀಪಾವಳಿಯ ನಂತರ ದೇಶಾದ್ಯಂತ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ಇಳಿಕೆ ಕಂಡುಬಂದಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಭಾರಿ ಏರಿಕೆ ಕಂಡಿದ್ದ ಈ ದರಗಳು ಈಗ ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ತಲುಪಿವೆ.ದೀಪಾವಳಿ ಹಬ್ಬದ ಹೊತ್ತಲ್ಲಿ ಚಿನ್ನದ ಬೆಲೆ ಇಳಿಕೆಗೊಂಡಿದ್ದು, ಗ್ರಾಹಕರು ರಿಲೀಫ್ ಆಗಿದ್ದಾರೆ.ದೆಹಲಿಯಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂ 200 ರೂಪಾಯಿ ಇಳಿಕೆಗೊಂಡಿದ್ದು 73,800 ರೂಪಾಯಿಗಳಷ್ಟು ತಲುಪಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹80,400
ನಾಗ್ಪುರದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400
ಮುಂಬೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400
ಚೆನ್ನೈನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400
ಕೋಲ್ಕತ್ತಾದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,400
ಪಾಟ್ನಾದಲ್ಲಿ 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ₹80,450
ಸೂರತ್ನಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,450
ಚಂಡೀಗಢದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,550
ಲಕ್ನೋದಲ್ಲಿ ಶುದ್ಧ ಚಿನ್ನ 10 ಗ್ರಾಂ ಚಿನ್ನದ ಬೆಲೆ ₹80,550
ಗಮನಿಸಿ: ಮೇಲೆ ತಿಳಿಸಿದ ಚಿನ್ನ ಮತ್ತು ಬೆಳ್ಳಿಯ ದರಗಳು ಕಾಲಕಾಲಕ್ಕೆ ಬದಲಾಗುತ್ತವೆ. ಆದ್ದರಿಂದ ಇವುಗಳನ್ನು ಖರೀದಿಸುವ ಸಮಯದಲ್ಲಿ ಬೆಲೆಗಳನ್ನು ತಿಳಿದುಕೊಳ್ಳುವುದು ಉತ್ತಮ.