ಆಭರಣ ಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಮಾರುಕಟ್ಟೆಯಲ್ಲಿ ಸತತವಾಗಿ ಏರಿಕೆ ಕಂಡಿದ ಚಿನ್ನ ನಿನ್ನೆಯಿಂದ ಇಳಿಕೆಯಾಗಿದೆ.
ಚಿನ್ನದ ಮಾರುಕಟ್ಟೆ ಇಂದು ಇಳಿಕೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 75,100 ರೂಪಾಯಿ ಇದೆ.ಅಪರಂಜಿ 24 ಕ್ಯಾರಟ್ನ ಚಿನ್ನದ ಬೆಲೆ ರೂಪಾಯಿ 81,930 ರೂ.ಗಳು ಆಗಿದೆ. ನಿನ್ನೆಗೆ ಹೋಲಿಕೆ ಮಾಡಿದ್ದರೆ ಚಿನ್ನದಲ್ಲಿ ಇಂದು ಭಾರೀ ಪ್ರಮಾಣದಲ್ಲಿ ಇಳಿಕೆ ಕಂಡಿದೆ.
ಭಾರತದಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಪ್ರತಿ ಗ್ರಾಂಗೆ 7,510 ರೂ ಆಗಿದೆ. ಹಾಗೂ ಅಪರಂಜಿ 24 ಕ್ಯಾರಟ್ ಚಿನ್ನದ ಬೆಲೆ 8,193 ರೂ.ಇದೆ. 22 ಕ್ಯಾರೆಟ್ನ 10 ಗ್ರಾಂಗೆ ಚಿನ್ನಕ್ಕೆ 75,100 ರೂ.ಇದೆ. ಒಂದು ಗ್ರಾಂ ಗೆ ಬೆಳ್ಳಿಗೆ 96.50. 10 ಗ್ರಾಂ ಬೆಳ್ಳಿಯ ಬೆಲೆ 965 ರೂಪಾಯಿಯಾಗಿದೆ.100 ಗ್ರಾಂ ಬೆಳ್ಳಿ 9,650 ರೂ. ಇದೆ.