alex Certify BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ (D.A) ಶೇ 3.75 ರಷ್ಟು ಹೆಚ್ಚಳ ಮಾಡಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ತುಟ್ಟಿಭತ್ಯೆ (D.A) ಶೇ 3.75 ರಷ್ಟು ಹೆಚ್ಚಳ ಮಾಡಿ ಆದೇಶ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ತುಟ್ಟಿಭತ್ಯೆ ಶೇ.4 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5 ಗೆ ಪರಿಷ್ಕರಿಸಿ ಮಂಜೂರು ಮಾಡಲು ಸರ್ಕಾರವು ಹರ್ಷಿಸುತ್ತದೆ ಎಂದು ಆದೇಶ ಹೊರಡಿಸಿದೆ.

 

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...