alex Certify BREAKING : ‘ಕೇಂದ್ರ ಸರ್ಕಾರಿ’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 8 ನೇ ವೇತನ ಆಯೋಗ ರಚನೆಗೆ ಸಚಿವ ಸಂಪುಟ ಅನುಮೋದನೆ |8th Pay Commission | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ‘ಕೇಂದ್ರ ಸರ್ಕಾರಿ’ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ : 8 ನೇ ವೇತನ ಆಯೋಗ ರಚನೆಗೆ ಸಚಿವ ಸಂಪುಟ ಅನುಮೋದನೆ |8th Pay Commission

ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದೆ.

ಹೌದು. ಕೇಂದ್ರ ಸರ್ಕಾರಿ ನೌಕರರಿಗೆ 8 ನೇ ಕೇಂದ್ರ ವೇತನ ಆಯೋಗ ರಚನೆಗೆ ಕೇಂದ್ರ ಸಚಿವ ಸಂಪುಟ ಗುರುವಾರ ಅನುಮೋದನೆ ನೀಡಿದ್ದು, ಇದು 2026 ರೊಳಗೆ ತನ್ನ ವರದಿಯನ್ನು ಸಲ್ಲಿಸಲಿದೆ.

ಕೇಂದ್ರ ಸರ್ಕಾರದ ಎಲ್ಲಾ ನೌಕರರಿಗೆ 8 ನೇ ವೇತನ ಆಯೋಗವನ್ನು ಪ್ರಧಾನಿ ಅನುಮೋದಿಸಿದ್ದಾರೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಕ್ಯಾಬಿನೆಟ್ ನಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...