alex Certify BREAKING : ಧಾರವಾಡದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಧಾರವಾಡದಲ್ಲಿ ಹೃದಯವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ!

ಧಾರವಾಡ : ರಾಜ್ಯದಲ್ಲಿ ಮತ್ತೊಂದು ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶರಣುಮೊರಬ ಗ್ರಾಮದಲ್ಲಿ ಇಬ್ಬರು ಮಕ್ಕಳನ್ನು ಕೊಲೆಗೈದು ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಮಕ್ಕಳಾದ ನಾಲ್ಕು ವರ್ಷದ ದರ್ಶನ್‌ ಹಾಗೂ ಐದು ವರ್ಷದ ಸುಮಾ ಕತ್ತು ಹಿಸುಕಿ ಕೊಲೆ ಮಾಡಿ ಬಳಿಕ ನೇಣು ಬಿಗಿದುಕೊಂಡು ಸಾವಿತ್ರಿ (32) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...