alex Certify BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮಂಗಳೂರಿನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ : ಆತಂಕದಲ್ಲಿ ಜನತೆ

ಮಂಗಳೂರು : ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ.

ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ ಮಳೆಯಿಂದಾಗಿ ಕುಸಿದಿದ್ದು, ಮತ್ತಷ್ಟು ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾರ್ಪಲ್ ಹೊದಿಸಲಾಗಿದೆ.  ಸದ್ಯ ಪಿವಿಎಸ್-ಕೆ.ಎಸ್. ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ.

ಮಂಗಳೂರು ಸೇರಿದಂತೆ ಕರಾವಳಿ ಭಾಗದಲ್ಲಿ ಇಂದು ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...