alex Certify BREAKING : ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಲಾರಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ದುರ್ಮರಣ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಆಂಧ್ರಪ್ರದೇಶದಲ್ಲಿ ಕಾರಿನ ಮೇಲೆ ಲಾರಿ ಬಿದ್ದು ಚಿಕ್ಕಬಳ್ಳಾಪುರ ಮೂಲದ ಮೂವರು ದುರ್ಮರಣ.!

ಆಂಧ್ರಪ್ರದೇಶ : ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಕಾರಿನ ಮೇಲೆ ಲಾರಿ ಬಿದ್ದು ರಾಜ್ಯದ ಮೂವರು ದುರ್ಮರಣಕ್ಕೀಡಾಗಿದ್ದಾರೆ.

ಚಿತ್ತೂರು ತಾಲೂಕಿನ ಚಂದ್ರಗಿರಿಯಲ್ಲಿ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಮೂಲದ ಮೂವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಹರಿಹರದ ನಿವಾಸಿಗಳಾದ ಮುನಿವೆಂಕಟರೆಡ್ಡಿ. ಚಾಲಕ ರಮೇಶ್, ಮಂಜುನಾಥ್ ಎಂದು ಗುರುತಿಸಲಾಗಿದೆ. ಹಾಗೂ ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.  ತಿರುಪತಿಗೆ ಹೋಗಿ ವಾಪಸ್ ಚಿಕ್ಕಬಳ್ಳಾಪುರಕ್ಕೆ ಬರುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...