alex Certify BREAKING : ಅಸ್ಸಾಂನಲ್ಲಿ ಭೀಕರ ಅಪಘಾತ : ಟ್ರಕ್ –ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 14 ಮಂದಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಅಸ್ಸಾಂನಲ್ಲಿ ಭೀಕರ ಅಪಘಾತ : ಟ್ರಕ್ –ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ 14 ಮಂದಿ ದುರ್ಮರಣ

ಅಸ್ಸಾಂನ ದೇರ್ಗಾಂವ್ ನಲ್ಲಿ ಬುಧವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ 45 ಜನರು ಪ್ರಯಾಣಿಸುತ್ತಿದ್ದ ಬಸ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 14 ಜನರು ಸಾವನ್ನಪ್ಪಿದ್ದಾರೆ ಮತ್ತು 27 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ತಿನ್ಸುಕಿಯಾದ ತಿಲಿಂಗ ಮಂದಿರಕ್ಕೆ 45 ಮಂದಿಯನ್ನು ಕರೆದೊಯ್ಯುತ್ತಿದ್ದ ಬಸ್ ದೇರ್ಗಾಂವ್ನಲ್ಲಿ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಮುಂಜಾನೆ 3 ಗಂಟೆ ಸುಮಾರಿಗೆ ಪಿಕ್ನಿಕ್ ತಂಡವು ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ್ದು, ಮಾರ್ಗರಿಟಾದಿಂದ ಬರುತ್ತಿದ್ದ ಕಲ್ಲಿದ್ದಲು ತುಂಬಿದ ಟ್ರಕ್ ಬಸ್ ಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ ಎಂದು ಅವರು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...