alex Certify BREAKING : ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಓಮಾನ್ ನಲ್ಲಿ ಭೀಕರ ರಸ್ತೆ ಅಪಘಾತ : ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನ..!

KING : KINಓಮಾನ್ ನಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಕನ್ನಡಿಗರು ಸಜೀವ ದಹನವಾಗಿದ್ದಾರೆ.

ಕಾರಿಗೆ ಲಾರಿ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಜಯಾ ತಹಶಿಲ್ದಾರ, ಪೂಜಾ, ಪವನ್ ಕುಮಾರ, ಆದಿಶೇಷ ಮೃತರು ಎಂದು ಗುರುತಿಸಲಾಗಿದೆ . ಕುಟುಂಬ ದುಬೈನ ಓಮಾನ್ಗೆ ಪ್ರವಾಸಕ್ಕೆ ತೆರಳಿತ್ತು.

ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ನಾಲ್ವರು ಸಜೀವ ದಹನವಾಗಿದ್ದಾರೆ. ಮೃತರ ಶವಗಳನ್ನು ಭಾರತಕ್ಕೆ ತರಲು ಸಹಾಯ ಮಾಡುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹಾಗೂ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಮನವಿ ಮಾಡಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...