alex Certify BREAKING : ರಾಯಚೂರು ಬಳಿ ಭೀಕರ ಅಪಘಾತ : ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಯಚೂರು ಬಳಿ ಭೀಕರ ಅಪಘಾತ : ಲಾರಿಗೆ ಟಾಟಾ ಏಸ್ ಡಿಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ದುರ್ಮರಣ

ರಾಯಚೂರು : ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಪಗಡದಿನ್ನಿ ಕ್ಯಾಂಪ್ ಬಳಿ ಭೀಕರ ಅಪಘಾತ ನಡೆದಿದ್ದು, ನಾಲ್ವರು ಸ್ಥಳದಲ್ಲೇ ದುರ್ಮರಣಕ್ಕೀಡಾಗಿದ್ದಾರೆ.

ಲಾರಿ ಡಿಕ್ಕಿಯಾಗಿ ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ಮೃತರನ್ನು ಇಸ್ಮಾಯಿಲ್, ಚನ್ನಬಸವ, ರವಿ, ಅಂಬರೀಷ್ ಎಂದು ಗುರುತಿಸಲಾಗಿದೆ.  ಘಟನೆ ನಡೆದ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದು,  ಈ ಸಂಬಂಧ ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೇಗವಾಗಿ ಬಂದ ಟಾಟಾ ಏಸ್ ಲಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಟಾಟಾ ಏಸ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...