alex Certify BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಮೂವರು ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ; ಸ್ಥಳದಲ್ಲೇ ಮೂವರು ಸಾವು.!

ಬೆಂಗಳೂರು : ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ.

ಡಿವೈಡರ್ ದಾಟಿ ಮತ್ತೊಂದು ವಾಹನಕ್ಕೆ ಎಕ್ಸ್ ಯುವಿ 700 ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಎಕ್ಸ್ ಯುವಿ 700 ಕಾರು ಕಿಯಾ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ.

ಕೆಂಗೇರಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...