alex Certify BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ; ಓರ್ವ ಸಾವು, ನಾಲ್ವರ ಸ್ಥಿತಿ ಗಂಭೀರ.!

ಬೆಂಗಳೂರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು, ನಾಲ್ವರ ಸ್ಥಿತಿ ಗಂಭೀರವಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಮಿನಿ ಬಸ್ ಡಿಕ್ಕಿ ಹೊಡೆದು ಸರಣಿ ಅಪಘಾತ ಸಂಭವಿಸಿದೆ.

ನಿಂತಿದ್ದ ಲಾರಿಗೆ ಮಿನಿ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಪರಿಣಾಮ ಹಿಂಬದಿಯಿಂದ ಬರುತ್ತಿದ್ದ ಎರಡು ಕಾರುಗಳು ಕೂಡ ಡಿಕ್ಕಿಯಾಗಿದೆ.

ಘಟನೆಯಲ್ಲಿ ಬಸ್ ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...