alex Certify BREAKING : ಬೆಂಗಳೂರಲ್ಲಿ ಘೋರ ಘಟನೆ : ಮೈ ಮೇಲೆ ‘ವಿದ್ಯುತ್ ತಂತಿ’ ಬಿದ್ದು ಸ್ಥಳದಲ್ಲೇ ಮಹಿಳೆ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ಘೋರ ಘಟನೆ : ಮೈ ಮೇಲೆ ‘ವಿದ್ಯುತ್ ತಂತಿ’ ಬಿದ್ದು ಸ್ಥಳದಲ್ಲೇ ಮಹಿಳೆ ಸಾವು.!

ಬೆಂಗಳೂರು : ಬೆಂಗಳೂರಲ್ಲಿ ಘೋರ ಘಟನೆಯೊಂದು ಸಂಭವಿಸಿದ್ದು, ಮೈ ಮೇಲೆ ವಿದ್ಯುತ್ ತಂತಿ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.

ಬೆಂಗಳೂರು ದಕ್ಷಿಣ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ. ಮೃತ ಮಹಿಳೆಯನ್ನು ಚಿಕ್ಕನಹಳ್ಳಿ ಗ್ರಾಮದ ನಿವಾಸಿ ಮಂಜಮ್ಮ (50) ಎಂದು ಗುರುತಿಸಲಾಗಿದೆ.

ಮನೆಯ ಸಮೀಪ ಮಹಿಳೆ ನಿಂತಿದ್ದಾಗ ವಿದ್ಯುತ್ ತಂತಿ ಒಂದು ತುಂಡಾಗಿ ಬಿದ್ದಿದೆ., ಪರಿಣಾಮ ಕರೆಂಟ್ ಶಾಕ್ ಹೊಡೆದು ಅವರು ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ. ಘಟನೆಗೆ ಸಾರ್ವಜನಿಕರು ಆಕ್ರೋಶ ಹೊರ ಹಾಕಿದ್ದಾರೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...