alex Certify BREAKING : ಬೆಂಗಳೂರಿನಲ್ಲಿ ಘೋರ ಘಟನೆ : ನೀರು ಹಿಡಿಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಘೋರ ಘಟನೆ : ನೀರು ಹಿಡಿಯಲು ಹೋದಾಗ ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆ ಸಂಭವಿಸಿದ್ದು, ವಿದ್ಯುತ್ ಸ್ಪರ್ಶಿಸಿ ಮಹಿಳೆ ಸಾವನ್ನಪ್ಪಿದ್ದಾರೆ.

ಚಾಮರಾಜಪೇಟೆಯ   ಆನಂದಪುರದ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಈ ಘಟನೆ ನಡೆದಿದೆ. ಮಾರ್ಕೆಟ್ ರಸ್ತೆಯಲ್ಲಿ ಬಿಬಿಎಂಪಿ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ಅಕ್ರಮವಾಗಿ ಮೋಟಾರ್ ಗೆ ವಿದ್ಯುತ್ ಕನೆಕ್ಷನ್ ಕೊಡಲಾಗಿತ್ತು, ಈ ಹಿನ್ನೆಲೆ ಈ ಘಟನೆ ನಡೆದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಸೆಲ್ವಿ (24)   ಎಂಬ ಮಹಿಳೆ  ಬೆಳಗ್ಗಿನ ಜಾವ ನೀರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ ಎನ್ನಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...