alex Certify BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಚಿತ್ರದುರ್ಗದಲ್ಲಿ ಘೋರ ಘಟನೆ : ಕಾಲೇಜು ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು..!

ಚಿತ್ರದುರ್ಗ : ಕಾಲೇಜು ಕಟ್ಟಡದಿಂದ ಬಿದ್ದು ಕಾಲೇಜು ವಿದ್ಯಾರ್ಥಿನಿ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಮೃತರನ್ನು ಚಳ್ಳಕರೆ ಮೂಲದ ಪ್ರೇಮಾ (18) ಎಂದು ಗುರುತಿಸಲಾಗಿದೆ. ಡಾನ್ ಬಾಸ್ಕೊ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಚಳ್ಳಕೆರೆ ಮೂಲದ ಪ್ರೇಮಾ ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಚಿತ್ರದುರ್ಗದ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...