alex Certify BREAKING : ಹಾಸನದಲ್ಲಿ ಘೋರ ಘಟನೆ : ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸ್ಥಳದಲ್ಲೇ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಹಾಸನದಲ್ಲಿ ಘೋರ ಘಟನೆ : ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸ್ಥಳದಲ್ಲೇ ಸಾವು.!

ಹಾಸನ : ಹಾಸನದಲ್ಲಿ ಘೋರ ಘಟನೆ ನಡೆದಿದ್ದು, ಟಿಪ್ಪರ್ ಹರಿದು ಗ್ರಾ.ಪಂ ಅಧ್ಯಕ್ಷೆ ಸಾವನ್ನಪ್ಪಿದ ಘಟನೆ ನಡೆದಿದೆ.

ಹಾಸನ ಜಿಲ್ಲೆ   ಬೇಲೂರು ಪಟ್ಟಣದ ಸಮೀಪ   ಈ ಘಟನೆ ನಡೆದಿದೆ. ಗ್ರಾ.ಪಂ ಅಧ್ಯಕ್ಷೆ ಮಲ್ಲಿಗಮ್ಮ ಎಂಬ ಮಹಿಳೆ ಮೃತಪಟ್ಟಿದ್ದಾರೆ.

ಬ್ಯಾಂಕ್ ಗೆ ಹೋಗಿ ನಡೆದುಕೊಂಡು ಬರುವಾಗ  ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಅವರು ಮೃತಪಟ್ಟಿದ್ದಾರೆ.ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...