alex Certify BREAKING : ಶೃಂಗೇರಿಯಲ್ಲಿ ಘೋರ ಘಟನೆ : ಮಣ್ಣಿನ ದಿಬ್ಬ ಕುಸಿದು ಸ್ಥಳದಲ್ಲೇ ಕಾರ್ಮಿಕ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಶೃಂಗೇರಿಯಲ್ಲಿ ಘೋರ ಘಟನೆ : ಮಣ್ಣಿನ ದಿಬ್ಬ ಕುಸಿದು ಸ್ಥಳದಲ್ಲೇ ಕಾರ್ಮಿಕ ದುರ್ಮರಣ

ಚಿಕ್ಕಮಗಳೂರು : ಮಣ್ಣಿನ ದಿಬ್ಬ ಕುಸಿದು ಸ್ಥಳದಲ್ಲೇ ಓರ್ವ ಕಾರ್ಮಿಕ ದುರ್ಮರಣಕ್ಕೀಡಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಯಲ್ಲಿ ನಡೆದಿದೆ.

ಮೃತನನ್ನು ಅಸ್ಸಾಂ ಮೂಲದ ಕಾರ್ಮಿಕ   ಮುಜಿಬುರ್  ಎಂದು ಗುರುತಿಸಲಾಗಿದೆ. ಶೃಂಗೇರಿ ತಾಲೂಕಿನ ನೆಮ್ಮಾರು ಬಳಿ ಈ ದುರ್ಘಟನೆ ಸಂಭವಿಸಿದೆ. ಹೆದ್ದಾರಿ ರಸ್ತೆ ಅಗಲೀಕರಣ ಕಾಮಗಾರಿ ವೇಳೆ ಜೆಸಿಬಿಯಿಂದ ಮಣ್ಣು ತೆಗೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮಣ್ಣಿನ ದಿಬ್ಬ ಕುಸಿದಿದೆ. ಪರಿಣಾಮ ಮಣ್ಣಿನಡಿ ಸಿಲುಕಿ ಕಾರ್ಮಿಕ ಮುಜಿಬುರ್ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಶೃಂಗೇರಿ   ಠಾಣೆ  ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...