alex Certify BREAKING: ಭಾರತೀಯ ವಾಯುಸೇನೆಗೆ ಸೇರಿದ ಯುದ್ಧ ವಿಮಾನ ಪತನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಭಾರತೀಯ ವಾಯುಸೇನೆಗೆ ಸೇರಿದ ಯುದ್ಧ ವಿಮಾನ ಪತನ

ಭಾರತೀಯ ವಾಯುಪಡೆಗೆ ಸೇರಿದ ಮಿಗ್​ 21 ಬೈಸನ್​ ಯುದ್ಧ ವಿಮಾನವು ರಾಜಸ್ಥಾನದ ಬಾರ್ಮರ್​​ನಲ್ಲಿ ತರಬೇತಿಯಲ್ಲಿ ನಿರತವಾಗಿದ್ದ ವೇಳೆ ಪತನಗೊಂಡಿದೆ.

ಸದ್ಯದ ಮಾಹಿತಿಯ ಪ್ರಕಾರ ಪೈಲಟ್​ ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ. ಮತ್ತಷ್ಟು ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...