alex Certify 2nd PUC Result : ಇಂದು ಸಂಜೆ 4 ಗಂಟೆಗೆ ದ್ವಿತೀಯ `PUC’ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಈ ರೀತಿ `ರಿಸಲ್ಟ್’ ಚೆಕ್ ಮಾಡಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

2nd PUC Result : ಇಂದು ಸಂಜೆ 4 ಗಂಟೆಗೆ ದ್ವಿತೀಯ `PUC’ ಪೂರಕ ಪರೀಕ್ಷೆ-2 ರ ಫಲಿತಾಂಶ ಪ್ರಕಟ : ಈ ರೀತಿ `ರಿಸಲ್ಟ್’ ಚೆಕ್ ಮಾಡಿ

ಬೆಂಗಳೂರು :  ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಆಗಸ್ಟ್/ಸೆಪ್ಟೆಂಬರ್ 2023ರ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶವನ್ನು ಇಂದು ಸಂಜೆ 4 ಗಂಟೆಗೆ ಬಿಡುಗಡೆ ಮಾಡಲಿದೆ. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಮಂಡಲಿಯ ಜಾಲತಾಣಗಳಾದ https://karresults.nic.in ಅಥವಾ https://kseab.karnataka.gov.in/ಗೆ ಭೇಟಿ ನೀಡಿ ಫಲಿತಾಂಶವನ್ನು ಚೆಕ್ ಮಾಡಬಹುದಾಗಿದೆ.

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶದ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಣೆ ಹೊರಡಿಸಿದ್ದು, ದಿನಾಂಕ 22\08\2023 ರಿಂದ 07\09\2023 ರವರೆಗೆ ಪರೀಕ್ಷೆ ನಡೆಸಲಾಗಿದೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ಫಲಿತಾಂಶವನ್ನು ದಿನಾಂಕ 12-09-2023 ರ ಇಂದು ಸಂಜೆ 4 ಗಂಟೆಗೆ ಮಂಡಳಿಯ ಜಾಲತಾಣ https://karresults.nic.in ನಲ್ಲಿ ವೀಕ್ಷಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...