alex Certify BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನ ಕೆಂಪೇಗೌಡ ಏರ್ ಪೋರ್ಟ್ ನಲ್ಲಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿ..!

ಬೆಂಗಳೂರು : ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಬರೋಬ್ಬರಿ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಪತ್ತೆಯಾಗಿದೆ.

ಪ್ರಯಾಣಿಕನೋರ್ವ ಕೌಲಲಾಂಪುರದಿಂದ ಬೆಂಗಳೂರಿಗೆ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದನು. ತಪಾಸಣೆ ವೇಳೆ ಆತ ಒಳಉಡುಪಿನಲ್ಲಿ ಚಿನ್ನ ಅಡಗಿಸಿಟ್ಟಿರುವುದು ತಿಳಿದು ಬಂದಿದೆ.1 ಕೆಜಿ 499 ಗ್ರಾಂನ 1 ಕೋಟಿ ಮೌಲ್ಯದ ಅಕ್ರಮ ಚಿನ್ನ ಜಪ್ತಿಯಾಗಿದೆ. ಬಿಸ್ಕೆಟ್ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಪ್ರಯಾಣಿಕನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.

 

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...