
ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಸಿಕ್ಕಿದ್ದು, ಪುರುಷರ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತ ತಂಡ ಚಿನ್ನದ ಪದಕ ಗೆದ್ದಿದೆ.
ಇಂದು ಏಷ್ಯನ್ ಗೇಮ್ಸ್ ಪುರುಷರ ಟ್ರ್ಯಾಪ್ ಶೂಟಿಂಗ್ ನಲ್ಲಿ ಭಾರತದ ಪೃಥ್ವಿರಾಜ್ ತೊಂಡೈಮಾನ್, ಜೋರವರ್ ಸಿಂಗ್ ಸಂಧು, ಕಿನಾನ್ ಚೆನೈ ಅವರನ್ನೊಳಗೊಂಡ ಭಾರತದ ಪುರುಷರ ತಂಡ 50 ಶೂಟ್ ಟ್ರ್ಯಾಪ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದುಕೊಂಡಿದ್ದಾರೆ.