alex Certify BREAKING : ಏಷ್ಯನ್ ಗೇಮ್ಸ್ ನ `ಮಹಿಳಾ ಗಾಲ್ಫ್’ ಸರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಗೇಮ್ಸ್ ನ `ಮಹಿಳಾ ಗಾಲ್ಫ್’ ಸರ್ಧೆಯಲ್ಲಿ ಭಾರತಕ್ಕೆ ಬೆಳ್ಳಿ ಪದಕ

ಹೌಂಗ್ಝೌ : ಏಷ್ಯನ್ ಗೇಮ್ಸ್ ನಲ್ಲಿ ಭಾರತದ ಪದಕದ ಬೇಟೆ ಮುಂದುವರೆದಿದ್ದು,  ಇಂದು ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಆದಿತಿ ಬೆಳ್ಳಿ ಪದಕ ಪಡೆದಿದ್ದಾರೆ.

ಏಷ್ಯನ್ ಗೇಮ್ಸ್ ನಲ್ಲಿ ಮಹಿಳಾ ವೈಯಕ್ತಿಕ ವಿಭಾಗದಲ್ಲಿ ಭಾರತದ ಗಾಲ್ಫ್ ಆಟಗಾರ್ತಿ ಅದಿತಿ ಬೆಳ್ಳಿ ಪದಕ ಗೆದ್ದಿದ್ದಾರೆ. ಈ ಮೂಲಕ ಅವರು ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫ್ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...