
ಹಾಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ನಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಲಭಿಸಿದೆ. ಏಷ್ಯನ್ ಪ್ಯಾರಾ ಗೇಮ್ಸ್ ನ ಪುರುಷರ 5,000 ಮೀಟರ್ ಟಿ-11 ಸ್ಪರ್ಧೆಯಲ್ಲಿ ಭಾರತದ ಅಂಕುರ್ ಚಿನ್ನದ ಪದಕ ಪಡೆದುಕೊಂಡಿದ್ದಾರೆ.
ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ 5,000 ಮೀಟರ್ ಟಿ 11 ಸ್ಪರ್ಧೆಯಲ್ಲಿ ಅಂಕುರ್ ಅವರು ಭರ್ಜರಿ ಪ್ರದರ್ಶನ ನೀಡುವ ಮೂಲಕ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ಭಾರತ ಖಾತೆಗೆ ಮತ್ತೊಂದು ಪದಕ ಸೇರಿಸಿದ್ದಾರೆ.