alex Certify BREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ SL-3 ಸ್ಪರ್ಧೆಯಲ್ಲಿ ಭಾರತದ ಪ್ರಮೋದ್ ಗೆ ಚಿನ್ನ, ನಿತೇಶ್ ಗೆ ಬೆಳ್ಳಿ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ SL-3 ಸ್ಪರ್ಧೆಯಲ್ಲಿ ಭಾರತದ ಪ್ರಮೋದ್ ಗೆ ಚಿನ್ನ, ನಿತೇಶ್ ಗೆ ಬೆಳ್ಳಿ ಪದಕ

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ SL-3 ಸ್ಪರ್ಧೆಯಲ್ಲಿ ಭಾರತದ ಪ್ರಮೋದ್ ಗೆ ಚಿನ್ನದ ಪದಕ ಪಡೆದರೆ, ನಿತೇಶ್ ಗೆ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ.  

ಪ್ರಮೋದ್ ಭಾಗತ್  ಪುರುಷರ ಸಿಂಗಲ್ಸ್ ಎಸ್ಎಲ್ 3 ನಲ್ಲಿ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದರೆ ನಿತೇಶ್ ಬೆಳ್ಳಿ ಪದಕ ಪಡೆಯುವ ಮೂಲಕ ಭಾರತದ ಖಾತೆಗೆ ಮತ್ತೆರಡು ಪದಕಗಳನ್ನು ತಂದುಕೊಟ್ಟಿದ್ದಾರೆ.

ಫೈನಲ್ ಮುಖಾಮುಖಿಯಲ್ಲಿ ಇಬ್ಬರು ದೇಶಬಾಂಧವರು ಚಿನ್ನಕ್ಕಾಗಿ ತೀವ್ರವಾಗಿ ಹೋರಾಡಿದ ಈ ಐತಿಹಾಸಿಕ ಕ್ಷಣವು ಪ್ಯಾರಾ-ಬ್ಯಾಡ್ಮಿಂಟನ್ನಲ್ಲಿ ಭಾರತದ ಮೊದಲ ಚಿನ್ನವನ್ನು ಸೂಚಿಸುತ್ತದೆ, ಇದು ಅವರ ಅಸಾಧಾರಣ ಪ್ರತಿಭೆ ಮತ್ತು ಸಮರ್ಪಣೆಗೆ ಸಾಕ್ಷಿಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...