alex Certify BREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ SL-4ನಲ್ಲಿ ಭಾರತದ ಸುಕಾಂತ್ ಕದಮ್ ಗೆ ಕಂಚಿನ ಪದಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ SL-4ನಲ್ಲಿ ಭಾರತದ ಸುಕಾಂತ್ ಕದಮ್ ಗೆ ಕಂಚಿನ ಪದಕ

ಹೌಂಗ್ಝೌ : ಏಷ್ಯನ್ ಪ್ಯಾರಾ ಗೇಮ್ಸ್ ಪುರುಷರ ಬ್ಯಾಡ್ಮಿಂಟನ್  ಸಿಂಗಲ್ಸ್ ಎಸ್ಎಲ್ -4ನಲ್ಲಿ ಭಾರತದ ಸುಕಾಂತ್ ಕದಮ್ ಕಂಚಿನ ಪದಕ ಗೆದ್ದಿದ್ದಾರೆ.  

 ಏಷ್ಯನ್ ಪ್ಯಾರಾಗೇಮ್ಸ್ 2022 ನಲ್ಲಿ ಪುರುಷರ ಬ್ಯಾಡ್ಮಿಂಟನ್ ಸಿಂಗಲ್ಸ್ ಎಸ್ಎಲ್ -4 ರಲ್ಲಿ ಸುಕಾಂತ್ ಕದಮ್ ಅತ್ಯುತ್ತಮ ಪ್ರದರ್ಶನದೊಂದಿಗೆ ಕಂಚಿನ ಪದಕ ಗೆದ್ದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...