alex Certify BREAKING : ನಟಿ ರನ್ಯಾರಾವ್ ಚಿನ್ನಕಳ್ಳಸಾಗಾಣೆ ಕೇಸ್’ನಲ್ಲಿ ಪ್ರಭಾವಿ ಸ್ವಾಮೀಜಿಯ ಕೈವಾಡ : ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಟಿ ರನ್ಯಾರಾವ್ ಚಿನ್ನಕಳ್ಳಸಾಗಾಣೆ ಕೇಸ್’ನಲ್ಲಿ ಪ್ರಭಾವಿ ಸ್ವಾಮೀಜಿಯ ಕೈವಾಡ : ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು.!

ಬೆಂಗಳೂರು : ನಟಿ ರನ್ಯಾರಾವ್ ಚಿನ್ನಕಳ್ಳಸಾಗಾಣೆ ಪ್ರಕರಣದಲ್ಲಿ ಪ್ರಭಾವಿ ಸ್ವಾಮೀಜಿಯ ಕೈವಾಡ ಇದೆ ಎಂದು ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.

ಚಿನ್ನಕಳ್ಳಸಾಗಾಣೆ ಪ್ರಕರಣದ ತನಿಖೆಯನ್ನು ಡಿ ಆರ್ ಐ ಮತ್ತು ಸಿಬಿಐ ಅಧಿಕಾರಿಗಳು ನಡೆಸುತ್ತಿದ್ದು, ದಿನದಿಂದ ದಿನಕ್ಕೆ ಸ್ಪೋಟಕ ಮಾಹಿತಿ ಬಯಲಾಗುತ್ತಿದೆ. ನಟಿ ರನ್ಯಾರಾವ್ ಚಿನ್ನಕಳ್ಳಸಾಗಾಣೆ ಪ್ರಕರಣದಲ್ಲಿ ಪ್ರಭಾವಿ ಸ್ವಾಮೀಜಿಯ ಕೈವಾಡ ಇದೆ ಎನ್ನಲಾಗಿದೆ. ಈ ಸ್ವಾಮೀಜಿಗೆ ರಾಜಕೀಯ ನಾಯಕರ ನಿಖರ ಸಂಪರ್ಕವಿದೆ, ದುಬೈನಲ್ಲಿ ಆಫೀಸ್ ಇಟ್ಟುಕೊಂಡು ಸ್ವಾಮೀಜಿ ಡೀಲ್ ಮಾಡುತ್ತಿದ್ದರು ಎನ್ನಲಾಗಿದೆ. ಆಫೀಸ್ ನಲ್ಲಿ ಸ್ವಾಮೀಜಿ ಕ್ರಿಪ್ಟೋ ಕರೆನ್ಸಿ, ಹಣ ವಿನಿಮಯ ಮಾಡುತ್ತಿದ್ದರು.

ಅಲ್ಲದೇ ಬೆಂಗಳೂರಿನಲ್ಲಿ ಸ್ವಾಮೀಜಿ ಮನೆ ಮೇಲೆ ಡಿ ಆರ್ ಐ ಅಧಿಕಾರಿಗಳು ದಾಳಿ ನಡೆಸಿದಾಗ ಅಪಾರ ಪ್ರಮಾಣದ ಚಿನ್ನ ಪತ್ತೆಯಾಗಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...