alex Certify BREAKING : ಬೆಳಗಾವಿಯಲ್ಲಿ ಅಮಾನವೀಯ ಘಟನೆ : ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಳಗಾವಿಯಲ್ಲಿ ಅಮಾನವೀಯ ಘಟನೆ : ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ

ಬೆಳಗಾವಿ: ಪ್ರೀತಿಸಿದ್ದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.

ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿ ಪೋಷಕರು ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಹಲ್ಲೆ ನಡೆಸಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿರುವ ಯುವತಿಯ ಕುಟುಂಬಸ್ಥರು, ತಾಯಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿಯ ವಂಟಮೂರಿ ಗ್ರಾಮಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮಹಿಳೆಯನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...