alex Certify BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ರಾಜ್ಯದಲ್ಲಿ ಅಮಾನವೀಯ ಘಟನೆ : ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವು.!

ಚಿತ್ರದುರ್ಗ : ರಾಜ್ಯದಲ್ಲಿ ಅಮಾನವೀಯ ಘಟನೆಯೊಂದು ಸಂಭವಿಸಿದ್ದು, ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.

ಚಿತ್ರದುರ್ಗದ ಚಳ್ಳಕೆರೆಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಎಂದು ಗುರುತಿಸಲಾಗಿದೆ. ಡಿ.18 ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ  ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದಂತಹ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...