ಬೆಂಗಳೂರು : ಬೆಳ್ಳಂ ಬೆಳಗ್ಗೆ ಉದ್ಯಮಿಗಳು, ಬಿಲ್ಡರ್ ಗಳ ಮನೆ, ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದಾರೆ.
ರಾಜ್ಯಾದ್ಯಂತ 30 ಕ್ಕೂ ಹೆಚ್ಚು ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಬೆಂಗಳೂರು, ಮಂಡ್ಯ ಸೇರಿದಂತೆ 30 ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳ ಮನೆ, ಕಚೇರಿಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.