ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಐಟಿ ಶಾಕ್ ನೀಡಿದ್ದು, ತೆರಿಗೆ ವಂಚನೆ ಸಂಬಂಧ ಡ್ರೈಫ್ರೋಡ್ಸ್ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿನ ಡ್ರೈಫ್ರೂಟ್ಸ್ ಅಂಗಡಿಗಳು ಮತ್ತು ಮಾಲೀಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತೆರಿಗೆ ವಂಚನೆ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ. ಹೆಚ್ಚಿನ ಮಾಹಿತಿ ನೀರಿಕ್ಷಿಸಲಾಗಿದೆ.