alex Certify BREAKING : ನಾಳೆ ನಿಗದಿಯಂತೆ ನಡೆಯಲಿದೆ ‘KAS’ ಪೂರ್ವಭಾವಿ ಪರೀಕ್ಷೆ : ‘KPSC’ ಯಿಂದ ಅಧಿಕೃತ ವೇಳಾಪಟ್ಟಿ ಪ್ರಕಟ..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ನಾಳೆ ನಿಗದಿಯಂತೆ ನಡೆಯಲಿದೆ ‘KAS’ ಪೂರ್ವಭಾವಿ ಪರೀಕ್ಷೆ : ‘KPSC’ ಯಿಂದ ಅಧಿಕೃತ ವೇಳಾಪಟ್ಟಿ ಪ್ರಕಟ..!

ಬೆಂಗಳೂರು : ನಾಳೆ ನಿಗದಿಯಂತೆ ‘KAS’ ಪೂರ್ವಭಾವಿ ಪರೀಕ್ಷೆ ನಡೆಯಲಿದೆ, ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕೆಪಿಎಸ್ ಸಿ ಅಧಿಕೃತ ಮಾಹಿತಿ ನೀಡಿದೆ.

ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:27-08-2024ರಂದು ನಡೆಸುತ್ತಿದ್ದು, ಸದರಿ ಪರೀಕ್ಷೆಯ ವೇಳಾಪಟ್ಟಿಯು ಕೆಳಗಿನಂತಿರುತ್ತದೆ.

ಸದರಿ ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲವಾದ್ದರಿಂದ ಅಭ್ಯರ್ಥಿಗಳು ಸಾಮಾಜಿಕ ಜಾಲತಾಣ ಹಾಗೂ ಇತರೆ ಯಾವುದೇ ತಪ್ಪು ಮಾಹಿತಿಗಳಿಗೆ ಮತ್ತು ಉಹಾಪೋಹಗಳಿಗೆ ಗೊಂದಲಕ್ಕೀಡಾಗದೇ ಆಯೋಗದ ವೆಬ್ ಸೈಟ್ http://kpsc.kar.nic.inನಿಂದ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡು ತಮಗೆ ಹಂಚಿಕೆಯಾಗಿರುವ ಪರೀಕ್ಷಾ ಉಪಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಸೂಚಿಸಿದೆ.

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...