alex Certify BREAKING : ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್ : ಸುಪ್ರೀಂಕೋರ್ಟ್ ನಲ್ಲಿ H.D ಕುಮಾರಸ್ವಾಮಿಗೆ ಹಿನ್ನಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೇತಗಾನಹಳ್ಳಿ ಒತ್ತುವರಿ ತೆರವು ಕೇಸ್ : ಸುಪ್ರೀಂಕೋರ್ಟ್ ನಲ್ಲಿ H.D ಕುಮಾರಸ್ವಾಮಿಗೆ ಹಿನ್ನಡೆ

ಬೆಂಗಳೂರು :  ಕೇತಗಾನಹಳ್ಳಿ   ಒತ್ತುವರಿ ತೆರವು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇಡಿ  (E.D) ಪ್ರಕರಣಕ್ಕೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದೆ.

ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಭೂ ಒತ್ತುವರಿ ಮಾಡಿಕೊಂಡ ಆರೋಪದ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ಸೇರಿದ 9 ಎಕರೆ ಜಮೀನನ್ನು ಸರ್ಕಾರ ತೆರವುಗೊಳಿಸಿತ್ತು.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...