ಕೋಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಂಜೇಗೌಡ, ಪುತ್ರನಿಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ ನೀಡಿದೆ.
ಕೋಲಾರ ಜಿಲ್ಲೆಯ ಮಾಲೂರಿನ ಕಾಂಗ್ರೆಸ್ ಶಾಸಕರಾಗಿರುವ ಕೆ.ವೈ ನಂಜೇಗೌಡ ಹಾಗೂ ಅವರ ಪುತ್ರನಿಗೆ ಇಡಿ ಫೆ.23 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.
ಕೋಲಾರ ಜಿಲ್ಲೆಯ ಮಾಲೂರಿನ ಕಾಂಗ್ರೆಸ್ ಶಾಸಕರಾಗಿರುವ ಕೆ.ವೈ ನಂಜೇಗೌಡ ಅವರ ಕಚೇರಿ ಮತ್ತು ಮನೆ ಮೇಲೆ ಕಳೆದ 2 ದಿನಗಳ ಹಿಂದೆ ಇಡಿ ದಾಳಿ ನಡೆಸಿತ್ತು. ಈ ಬೆನ್ನಲ್ಲೇ ಇಡಿ ನೋಟಿಸ್ ನೀಡಿದೆ.