alex Certify BREAKING : ಕೋಚಿಮುಲ್ ನೇಮಕಾತಿ ಹಗರಣ : ಶಾಸಕ K.Y ನಂಜೇಗೌಡ ಹಾಗೂ ಪುತ್ರನಿಗೆ ED ಸಮನ್ಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಕೋಚಿಮುಲ್ ನೇಮಕಾತಿ ಹಗರಣ : ಶಾಸಕ K.Y ನಂಜೇಗೌಡ ಹಾಗೂ ಪುತ್ರನಿಗೆ ED ಸಮನ್ಸ್

ಕೋಚಿಮುಲ್ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ನಂಜೇಗೌಡ, ಪುತ್ರನಿಗೆ ಇಡಿ (ಜಾರಿ ನಿರ್ದೇಶನಾಲಯ) ಸಮನ್ಸ್ ನೀಡಿದೆ.

ಕೋಲಾರ ಜಿಲ್ಲೆಯ ಮಾಲೂರಿನ ಕಾಂಗ್ರೆಸ್ ಶಾಸಕರಾಗಿರುವ ಕೆ.ವೈ ನಂಜೇಗೌಡ ಹಾಗೂ ಅವರ ಪುತ್ರನಿಗೆ ಇಡಿ ಫೆ.23 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

ಕೋಲಾರ ಜಿಲ್ಲೆಯ ಮಾಲೂರಿನ ಕಾಂಗ್ರೆಸ್ ಶಾಸಕರಾಗಿರುವ ಕೆ.ವೈ ನಂಜೇಗೌಡ ಅವರ ಕಚೇರಿ ಮತ್ತು ಮನೆ ಮೇಲೆ ಕಳೆದ 2 ದಿನಗಳ ಹಿಂದೆ ಇಡಿ ದಾಳಿ ನಡೆಸಿತ್ತು. ಈ ಬೆನ್ನಲ್ಲೇ ಇಡಿ ನೋಟಿಸ್ ನೀಡಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...