ಮಥುರಾದ ಕೃಷ್ಣಜನ್ಮಭೂಮಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ‘ಸುಪ್ರೀಂಕೋರ್ಟ್ ತಡೆ ನೀಡಿದೆ.
ಶಾಹಿ ಈದ್ಗಾ ಮಸೀದಿ ಮಸೀದಿ ಸರ್ವೆಗೆ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.ಮಥುರಾದ ಕೃಷ್ಣ ಜನ್ಮಭೂಮಿ ದೇವಸ್ಥಾನದ ಪಕ್ಕದಲ್ಲಿರುವ ಶಾಹಿ ಈದ್ಗಾ ಮಸೀದಿಯನ್ನು ವಕೀಲ-ಕಮಿಷನರ್ ಸಮೀಕ್ಷೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆ ನೀಡಿದೆ.
ಮಥುರಾದ ಕೃಷ್ಣ ಜನ್ಮಭೂಮಿ ದೇಗುಲದ ಪಕ್ಕದಲ್ಲಿರುವ ಶಾಹಿ ಈದ್ಗಾವನ್ನು ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ಸರ್ವೆ ನಡೆಸಲು ಅವಕಾಶ ನೀಡಿದ ಅಲಹಾಬಾದ್ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.