alex Certify BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದ ಸಾವು..! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಲ್ಲಿ ‘KSRTC’ ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ವೃದ್ದ ಸಾವು..!

ಬೆಂಗಳೂರು : ಬೆಂಗಳೂರಿನಲ್ಲಿ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ   ವೃದ್ದ  ಸಾವನ್ನಪ್ಪಿದ ಘಟನೆ ಇಂದು ಬೆಂಗಳೂರಲ್ಲಿ ನಡೆದಿದೆ.

ಮೃತರನ್ನು ಗಂಗಾರೆಡ್ಡಿ(85) ಎಂದು ಗುರುತಿಸಲಾಗಿದೆ. ಮೆಜೆಸ್ಟಿಕ್ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ರಸ್ತೆ ದಾಟುತ್ತಿದ್ದಾಗ ಬಸ್ ಡಿಕ್ಕಿ ಹೊಡೆದು   ವೃದ್ದ   ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...