alex Certify BREAKING : ಬೆಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು ದುರಂತ , ಸ್ಥಳದಲ್ಲೇ ಕೂಲಿ ಕಾರ್ಮಿಕ ಸಾವು.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಬೆಂಗಳೂರಿನಲ್ಲಿ ಕಾಂಪೌಂಡ್ ಕುಸಿದು ಬಿದ್ದು ದುರಂತ , ಸ್ಥಳದಲ್ಲೇ ಕೂಲಿ ಕಾರ್ಮಿಕ ಸಾವು.!

ಬೆಂಗಳೂರು : ಬೆಂಗಳೂರಿನಲ್ಲಿ ಕಾಂಪೌಂಡ್ ಗೋಡೆ ಕುಸಿದು ಬಿದ್ದು ಕೂಲಿ ಕಾರ್ಮಿಕ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.

ಅನೇಕಲ್ ನ ಬೊಮ್ಮಸಂದ್ರಾ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೈಪ್ ಅಳವಡಿಕೆಗೆ ಮಣ್ಣು ತೆಗೆಯುವಾಗ ಏಕಾಏಕಿ ಕಾಂಪೌಂಡ್ ಕುಸಿದಿದೆ. ಪರಿಣಾಮ ಓರ್ವ ಓರ್ವ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ರಾಯಚೂರು ಮೂಲದ ಐದಾರು ಕೂಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...